Apr 012019
ಸಮ್ಮೇಳನದಲ್ಲಿ ನೋಂದಣೆಯಾಗಿ ಭಾಗವಹಿಸುವವರಿಗೆ ಊಟ ಮತ್ತು ಉಪಹಾರದ ವ್ಯವಸ್ಥೆ ಇರುತ್ತದೆ. ಜೊತೆಗೆ ಸಮ್ಮೇಳನದಲ್ಲಿ ಬಿಡುಗಡೆಯಾಗುವ ಪುಸ್ತಕವೂ ಉಚಿತವಾಗಿ ದೊರೆಯುತ್ತದೆ.
ಶನಿವಾರ (May 18) – ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಭೋಜನ
ಭಾನುವಾರ (May 19) ಬೆಳಗಿನ ಉಪಹಾರ ಮತ್ತು ಮಧ್ಯಾಹ್ನದ ಭೋಜನ
ಹೆಚ್ಚಿನ ವಿವರಗಳು ಬೇಕಿದ್ದರೆ ನಮ್ಮನ್ನು ಸಂಪರ್ಕಿಸಿ: ksrnews@gmail.com